Breaking News

ಬೆಳಗಾವಿ: ಎಸ್ಪಿ ಅಧಿಕಾರ ಸ್ವೀಕಾರ

Spread the love

ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

1994ರ ಬ್ಯಾಚ್‌ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್‌ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ