ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಶೋಭಾ ಸೋಮನಾಚೆ ಮತ್ತು ಉಪ ಮೇಯರ್ ಆಗಿ ರೇಷ್ಮಾ ಮಾಟೀಲ ಆಯ್ಕೆ ಖಚಿತವಾಗಿದೆ.
ಬಿಜೆಪಿಯಿಂದ ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅತೀ ಹೆಚ್ಚು ಸ್ಥಾನಗಳನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಖಚಿತವಾಗಿದೆ. ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ.
ಮೇಯರ್ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದು, ಉಪ ಮೇಯರ್ ಸ್ಥಾನಕ್ಕೆ ಪಕ್ಷೇತರ ಸದಸ್ಯೆ ವೈಶಾಲಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
Laxmi News 24×7