ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ

U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ .
ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ ಹರ್ಷ ವ್ಯಕ್ತ ಪಡಿಸಿದರು.
ಇನ್ನು ಅವರ್ ತಂಡದಲ್ಲಿ ನಾಯಕರಾಗಿ ಆರ್ಯನ ಅವರು ಇದ್ದರೆ ಸಹ ಆಟ ಗಾರರಿಗೆ ಚಿರಾಗ್,ದರ್ಶನ್,ಮನೋಹರ,ಪ್ರಸನ್ನ,ಮಹೇಂದ್ರ, ಮುಂತಾದವರು ಇವರ ಗೆಲುವಿಗೆ ಸಾಥ್ ನೀಡಿದರು
Laxmi News 24×7