Breaking News

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

Spread the love

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.

 ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ