Home / ಜಿಲ್ಲೆ / ಬೆಳಗಾವಿ / ಗೋಕಾಕ / ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

Spread the love

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.

 ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ