Breaking News
Home / ಜಿಲ್ಲೆ / ಬಿಜಾಪುರ / ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

Spread the love

ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ.

 

ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಲಾಗಿದೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ