Breaking News

ಗೋವಿಂದ ಕಾರಜೋಳರಮೇಶ್ ಜಾರಕಿಹೊಳಿ‌ಭೇಟಿ

Spread the love

ಬೆಂಗಳೂರು : ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರನ್ನು ಇಂದು  ಭೇಟಿ ಮಾಡಿದರು.

ಹಲವು ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಬಳಿಕ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾದ ಅನಾಹುತಗಳು, ಹಾನಿಯನ್ನು ತಡೆಗಟ್ಟಲು ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ ಸಚಿವರ ಕಾರ್ಯಗಳನ್ನು ಶ್ಲಾಘಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ