Breaking News

ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ : ಹೈಕೋರ್ಟ್ ಮಹತ್ವದ ಆದೇಶ

Spread the love

ಬೆಂಗಳೂರು : ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಕೆಲಸವಿಲ್ಲದಿದ್ದರೂ ಕೆಲಸ ಹುಡುಕಿಕೊಂಡು ಪತ್ನಿ, ಮಗುವನ್ನು ಸಾಗಬೇಕು.

ದುಡಿಯಲು ಸಮರ್ಥನಾದ ಗಂಡ ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ದುಡಿಯಲು ಸಮರ್ಥನಿರುವ ಪತಿ ಜೀವನಾಂಶ ನೀಡಬೇಕು. ಪತ್ನಿಗೆ 6000 ರೂ. ಹಾಗೂ ಮಗುವಿಗೆ 4000 ರೂ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ