Breaking News

4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಅಮಿತ್ ಶಾ

Spread the love

ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ತಿಳಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಕರ್ನಾಟಕದ ಜೊತೆಗೆ ಇತರ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ