Breaking News

ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿದು ಬಿದ್ದು ಹಿರಿಯ ಮಹಿಳೆ ಸಾವು

Spread the love

ಸವದತ್ತಿ: ತಾಲೂಕಿನ ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿತಕ್ಕೊಳಗಾಗಿ ಹಿರಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಗ್ರಾಮದ ಶಾಂತವ್ವ ಶಿವಮೂರ್ತಯ್ಯ ಹಿರೇಮಠ (60) ಮೃತಪಟ್ಟವರು.

 

 

ಹಳೆಯದಾದ ಮನೆಯ ಛಾವಣಿ ಏಕಾಏಕಿ ಕುಸಿತಕ್ಕೊಳಗಾಯಿತು. ಅದರಡಿಯಲ್ಲೇ ಇದ್ದ ಶಾಂತವ್ವ ಅವರ ಮೇಲೆ ವ್ಯಾಪಕ ಪ್ರಮಾಣದ ಮಣ್ಣು, ಹಲಗೆಗಳು ಬಿದ್ದು ಅದರಲ್ಲಿ ಮುಚ್ಚಿ ಹೋಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಸಂಬಂಧ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ