Breaking News

ಅಚ್ಚರಿ ತಂದ ಅಪರೂಪದ ನಾಗರಹಾವು

Spread the love

ಕಾರವಾರ: ನಾಗರ ಹಾವಿನ ತಲೆಯ ಹಿಂದೆ ಹೆಡ್ ಫೋನ್ ಮಾದರಿಯ ಚಿನ್ಹೆಯಿರುವುದು ಸಾಮಾನ್ಯ. ಆದರೆ, ಅಂಕೋಲಾದಲ್ಲಿ ಸೋಮವಾರ ಹಿಡಿದ ಹಾವಿನ ತಲೆಯ ಮೇಲೆ ವಿಭಿನ್ನ ರೀತಿಯ ಚಿನ್ಹೆ ಗಮನ ಸೆಳೆದಿದೆ.

ಉರಗ ತಜ್ಞ ಮಹೇಶ ನಾಯ್ಕ ಹಿಡಿದ ಹಾವಿನ ತಲೆಯ ಮೇಲೆ ಮನುಷ್ಯನ ಕಣ್ಣು, ಹುಬ್ಬು, ಕೆಳಗೆ ಬಾಯಿ, ಮೂಗು ಮುಂತಾದ ಚಿತ್ರ ಬಿಡಿಸಿದಂತೆ ಇದೆ.

ಕೆಲವು ಹಾವುಗಳಲ್ಲಿ ಮಾತ್ರ ಇಂಥ ಚಿತ್ರ ಕಂಡುಬರುತ್ತದೆ ಎನ್ನುತ್ತಾರೆ ಮಹೇಶ ನಾಯ್ಕ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ