Breaking News

ವಿದ್ಯುತ್ ಸಮಸ್ಯೆ ಪರಿಹಾರ ಸಭೆ ರೈತರ ಕುಂದುಕೊರತೆಗಳಿಗೆ ಪರಿಹಾರ

Spread the love

ಬೆಳಗಾವಿ: ಹೆಸ್ಕಾಂ ನಗರ ಉಪವಿಭಾಗ-3 ರ ನೆಹರೂ ನಗರ ಬೆಳಗಾವಿ ಕಚೇರಿಯಲ್ಲಿ ರೈತ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಫೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ನಡೆಸಲಾಗುವುದು.

ರೈತ ಗ್ರಾಹಕರು ತಮ್ಮ ಸಮಸ್ಯೆ ಹಾಗೂ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ