Breaking News

ಅಥಣಿ | ಟ್ರ್ಯಾಕ್ಟರ್‌ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

Spread the love

ಥಣಿ: ಪಟ್ಟಣದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಶುಕ್ರವಾರ ಪಲ್ಟಿಯಾಗಿದ್ದು, ವಾಹನದಡಿ ಸಿಲುಕಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಅಗ್ರಾಣಿ ಇಂಗಳಗಾವಿಯ ಕಲ್ಪನಾ ಮಾದರ, ಬಣಜವಾಡದ ಶ್ರೀದೇವಿ ಮಾಂಗ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಡಿವೈಎಸ್‌ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೊಡಿ, ಪಿಎಸ್‌ಐ ಶಿವಶಂಕರ ಮುಖರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಹಾಗೂ ಸ್ಥಳೀಯರು ಜೆಸಿಬಿ ಯಂತ್ರದ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ