Breaking News

ಶಿವರಾತ್ರಿ ಹಬ್ಬದಂದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಪ್ರೇಮಿಗಳು

Spread the love

ಯಾದಗಿರಿ: ಈ ಪ್ರೇಮಿಗಳು ಶಿವರಾತ್ರಿ ಹಬ್ಬದಂದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದ್ದು ಮೃತರನ್ನು ಸುವರ್ಣ(20), ಈಶಪ್ಪ(22) ಎಂದು ಗುರುತಿಸಲಾಗಿದೆ.

ಇಬ್ಬರೂ ಶಹಾಪುರದ ಉರುಸಗುಂಡಗಿ ಗ್ರಾಮದವರಾಗಿದ್ದು ಐದಾರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

2 ವರ್ಷದ ಹಿಂದೆ ಪ್ರೀಯತಮೆ ಮದುವೆಯಾಗಿದ್ದ ಸುವರ್ಣ, ಬೆಂಗಳೂರಿನಲ್ಲಿ ತನ್ನ ಗಂಡನ ಜೊತೆ ವಾಸವಿದ್ದಳು.

ನಿನ್ನೆ ಗಂಡನಿಗೆ ಹೇಳದೇ ಬೆಂಗಳೂರಿನಿಂದ ಹುರುಸಗುಂಡಗಿ ಗ್ರಾಮಕ್ಕೆ ಈಕೆ ಬಂದಿದ್ದಳು.

ಇಡೀ ರಾತ್ರಿ ಒಂದೆಡೆ ಕಳೆದಿದ್ದ ಪ್ರೇಮಿಗಳು ಬೆಳಗಿನ ಜಾವ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ.

ಸದ್ಯ ಭೀಮರಾಯನ ಗುಡಿ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ