Breaking News

ಏಕಾಏಕಿ ಹೊತ್ತಿಕೊಂಡ ಬೆಂಕಿ

Spread the love

ಬೆಳಗಾವಿ: ಏಕಾಏಕಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಭಾರೀ ಜ್ವಾಲೆಯಾಗಿ ಹಬ್ಬಿಕೊಂಡು ಇಡೀ ಅಂಗಡಿಯನ್ನು ಆವರಿಸಿಕೊಂಡಿತು.

ಸ್ಥಳದಲ್ಲಿರುವವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಫಲ ನೀಡಲಿಲ್ಲ. ಸ್ಥಳೀಯರ ಕರೆಗೆ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದರು.

ಈ ಘಟನೆಯಿಂದ ಸುಮಾರು 10 ಲಕ್ಷರೂ.ಗೂ ಹೆಚ್ಚು ಮೌಲ್ಯದ ಸ್ವತ್ತು ಸುಟ್ಟು ಹೋಗಿರುವುದಾಗಿ ಅಂದಾಜಿಸಲಾಗಿದೆ.

ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಶನಿವಾರ ಬೆಳಗ್ಗೆ ಅಂಗಡಿಯೊಂದರಲ್ಲಿ ಗೀಜರ್ ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ ಬೆನ್ನಿಗೇ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ