Breaking News
Home / ಜಿಲ್ಲೆ / ಬಾಗಲಕೋಟೆ / ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್

ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್

Spread the love

ಬಾಗಲಕೋಟೆ: ‘ನನ್ನದು ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿಯಲ್ಲಿರುವ ಹಿಂದೂ ದ್ರೋಹಿಗಳು, ಅದರ ತತ್ವ, ಸಿದ್ಧಾಂತ ಹಾಳು ಮಾಡಿದವರ ವಿರುದ್ಧ ಹೋರಾಟ’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಕಳದಲ್ಲಿ ಗೆದ್ದರೂ ಬಿಜೆಪಿಯನ್ನೇ ಬೆಂಬಲಿಸುತ್ತೇನೆ.

ಆದರೆ ಡೋಂಗಿ ಹಿಂದುತ್ವವಾದಿಗಳಿಗೆ ಬುದ್ಧಿ ಕಲಿಸಲು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದರು.

‘ನನಗೆ ಬಾಗಲಕೋಟೆ ಮತ್ತು ಕಾರ್ಕಳದಿಂದ ಸ್ಪರ್ಧಿಸಲು ಬೇಡಿಕೆ ಇತ್ತು. ಕಾರ್ಕಳವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಕಾರ್ಕಳದಲ್ಲಿ ನೂರಕ್ಕೆ ನೂರು ನಾನೇ ಗೆದ್ದು ಹಿಂದುತ್ವದ ಪತಾಕೆ ಹಾರಿಸುತ್ತೇನೆ’ ಎಂದು ಹೇಳಿದರು.


Spread the love

About Laxminews 24x7

Check Also

ಮಿಸ್ಟರ್ ಸವದಿ ಕಾಂಗ್ರೆಸ್ ಕಾರ್ಯಕರ್ತರ ಸುದ್ದಿಗೆ ಬರಬೇಡಿ: ಮಾಜಿ ಸಚಿವೆ ಉಮಾಶ್ರೀ ಕಿಡಿ

Spread the love ರಬಕವಿ-ಬನಹಟ್ಟಿ: ಮಿಸ್ಟರ್ ಸಿದ್ದು ಸವದಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ನಾಯಕರ ಸುದ್ದಿಗೆ ಬಂದರೆ, ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ