Breaking News

ಪ್ರಧಾನಿ ಮೋದಿ ಬೆಳಗಾವಿ ಭೇಟಿ 27ಕ್ಕೆ

Spread the love

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ಬೆಳಗಾವಿಗೆ ಆಗಮಿಸಲಿದ್ದು, ಹೈಟೆಕ್‌ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ನಾಯಕರು ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

 

‘ಫೆ.27ರಂದು ಶಿವಮೊಗ್ಗದಲ್ಲಿ‌ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸುವರು. ಬಳಿಕ, ಇಲ್ಲಿಗೆ ಬಂದು ರೈಲ್ವೆ ನಿಲ್ದಾಣ ಉದ್ಘಾಟಿಸುವರು. ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ’ ಎಂದು ಪಕ್ಷದ ರಾಜ್ಯ ವಕ್ತಾರ ಎಂ.ಬಿ.ಝಿರಲಿ ತಿಳಿಸಿದರು.

ಶಾಸಕ ಅಭಯ ಪಾಟೀಲ, ಅನಿಲ ಬೆನಕೆ ಹಾಗೂ ಸಂಸದೆ ಮಂಗಲಾ ಅಂಗಡಿ ಇದ್ದರು.


Spread the love

About Laxminews 24x7

Check Also

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

Spread the loveಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ