Breaking News

ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ,

Spread the love

ಗೋಕಾಕ:  ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ, ಬಂಧಿತರ ಸಂಖ್ಯೆ 5ಕ್ಕೇರಿದೆ.

ಗೋಕಾಕ ಮೋಮಿನ್ ಗಲ್ಲಿಯ ವೆಲ್ಡಿಂಗ್ ವರ್ಕ ಮಾಡುವ 24 ವರ್ಷದ ಮೋಯಿನ್ ಪಟೇಲ್ ಮತ್ತು ಲಕ್ಕಡ ಗಲ್ಲಿಯ ಟೈಲ್ಸ್ ಕೆಲಸ ಮಾಡುವ 21 ವರ್ಷದ ಅಬುತಾಲ್ ಮೊಹ್ಮದ್ ಹನೀಫ್ ಮುಲ್ಲಾ ಬಂಧಿತರು. ಇವರಿಬ್ಬರೂ ಈಗಾಗಲೆ ಬಂಧಿತರಾಗಿರುವ ಶಫತ್ ಟ್ರಾಸ್ಗರ್ ನ ಗೆಳೆಯರು. ಇವರೆಲ್ಲರೂ ಸೇರಿ ಯೋಗಿ ಕೊಳ್ಳದಲ್ಲಿ ಕೊಲೆ ಮಾಡಿದ್ದಾರೆ.

4 ದಿನ ಮೊದಲು ಶಫತ್ 50 ಸಾವಿರ ರೂ ಪಡೆದು ಮೂವರೂ ಹಂಚಿಕೊಂಡಿದ್ದರು. ಇವರಿಂದ 10 ಸಾವಿರ ರೂ. ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ