Breaking News
Home / ಅಂತರಾಷ್ಟ್ರೀಯ / ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ

ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ

Spread the love

ಅಫ್ಘಾನಿಸ್ತಾನ,ಅ.14- ಎರಡು ಅಫ್ಘಾನ್ ಸೇನೆಯ ಹೆಲಿಕಾಪ್ಟರ್‍ಗಳು ಅಪಘಾತಕ್ಕೀಡಾಗಿ ಸುಮಾರು 15 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದಲ್ಲಿ ನಡೆದಿದೆ.

ಪ್ರಾಂತೀಯ ರಾಜಧಾನಿ ಲಷ್ಕರ್ ಗಹ್‍ನ ನೈರುತ್ಯ ದಿಕ್ಕಿನಲ್ಲಿರುವ ನಾವಾ-ಎ-ಬರಾಕಜಾಯಿ ಜಿಲ್ಲೆಯಲ್ಲಿ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 15 ಮಂದಿ ಸಾವನ್ನಪ್ಪಿರಬಹುದೆಂದು ಎಂದು ತಿಳಿದುಬಂದಿದೆ.ಇದಕ್ಕೂ ಮುನ್ನ ಸೆಪ್ಟೆಂಬರ್ 24 ರಂದು ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ಅಫಘಾನ್ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ತಾಂತ್ರಿಕ ದೋಷದಿಂದಾಗಿ ಇಬ್ಬರು ಪೈಲಟ್‍ಗಳು ಸಾವನ್ನಪ್ಪಿದ್ದರು.


Spread the love

About Laxminews 24x7

Check Also

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

Spread the loveದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ