Breaking News

ಪಿಎಸ್‌ಐ ಹಗರಣ: ಜಾಮೀನು ತಿರಸ್ಕೃತ

Spread the love

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ 30ನೇ ಆರೋಪಿಯಾದ ಪೊಲೀಸ್‌ ಇಲಾಖೆಯ ಕೇಂದ್ರ ಕಚೇರಿಯ ಸೂಪರಿಂಟೆಂಡೆಂಟ್‌ ಆರ್.ಮಂಜುನಾಥ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಆರ್‌.ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿತು.

‘ಅಭ್ಯರ್ಥಿ ಯಶವಂತಗೌಡ ಲಿಖಿತ ಪರೀಕ್ಷೆ ಬರೆದ ನಂತರ ಬಳಸಿದ್ದ ಪೆನ್ನಿನಲ್ಲೇ ಒಎಂಆರ್‌ ಶೀಟ್‌ ತಿದ್ದಲು ಸಹಾಯ ಮಾಡಿದ ಆರೋಪವನ್ನು ಆರ್.ಮಂಜುನಾಥ್‌ ಎದುರಿಸುತ್ತಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ