Breaking News

ರೈಲಿಗೆ ತಲೆಕೊಟ್ಟ ಅನುದಾನಿತ ಶಾಲಾ ಶಿಕ್ಷಕ..!

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಈಗ ಏಕಾಏಕಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ.

ಮೃತಪಟ್ಟಿರುವ ಶಿಕ್ಷನನನ್ನು ಮೂಲತಃ ರಾಯಚೂರು ಜಿಲ್ಲೆಯ ಸಿಂಧೂನೂರು ಪಟ್ಟಣದ ಶಂಕರಪ್ಪ ಬೋರಡ್ಡಿ (47) ಎನ್ನಲಾಗಿದೆ.ಅವರು ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

.ಪ್ರತಿಭಟನೆ ನಡುವೆಯೇ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟ ಅನುದಾನಿತ ಶಾಲಾ ಶಿಕ್ಷಕ!

ಮಂಗಳವಾರದಂದು ಅವರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರಶಿಕ್ಷಕರ ಸದನದಲ್ಲಿ ತಂದಿದ್ದರು.ಬಳಿಕ ರೂಂ ನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಈ ಘಟನೆ ಬುಧುವಾರ ಮಧ್ಯರಾತ್ರಿ ನಡೆದಿದ್ದು, ನಿನ್ನೆ ತಡ ರಾತ್ರಿ ಮೃತರ ಊರಿಗೆ ಮೃತದೇಹ ರವಾನೆ ಮಾಡಲಾಗಿದೆ


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ