Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಶ್ರೀ ಬಸರಿಶಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

https://www.instagram.com/reel/CpEyv87Dkf5/?igshid=NDk5N2NlZjQ=

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಯಲ್ಲಪ್ಪ ಪೂಜೇರಿ, ಬಸಪ್ಪ ನಾಯಿಕ್, ಲಿಂಗರಾಜ ಹುನಸಿ, ಬಾಳೆಶ್ ಪೂಜೆರೀ ವೆಂಕಟೇಶ್ ವಾಲಿಕಾರ,
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 25-02-2023


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ