Breaking News
Home / ಜಿಲ್ಲೆ / ಶಿವಮೊಗ್ಗ / ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Spread the love

ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು.

450 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.

Spread the love ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ