Breaking News

ವಿದ್ಯಾರ್ಥಿಗಳಿಗೆ ವಿಎಸ್‍ಎಂ ಫೌಂಡೇಷನ್ ನೆರವು

Spread the love

ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ,

ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್‍ಎಂ ಫೌಂಡೇಷನ್‍ನಿಂದ ₹21 ಸಾವಿರ ಧನಸಹಾಯ ಮಾಡಿದರು.

 

5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.


Spread the love

About Laxminews 24x7

Check Also

ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Spread the love ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ