Breaking News

2023-24ನೇ ಸಾಲಿನಲ್ಲೇ 7ನೇ ವೇತನ ಆಯೋಗ ಜಾರಿಗೆ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಸರಕಾರಿ ನೌಕರರಿಗೆ 7 ನೇ ವೇತನ ಆಯೋಗ ನೀಡಲು ಹಣ ತೆಗದಿರಿಸಿದ್ದೇವೆ. ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ. ವರದಿ ಬಂದ ಕೂಡಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 7 ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಹಣ ಮೀಸಲಿರಿಸಿದ್ದು, 2023-24 ನೇ ಸಾಲಿನಲ್ಲೇ ಜಾರಿಗೆ ತರಲಾಗುವುದು. ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ನೌಕರರ ಬೇಡಿಕೆಗಳನ್ನು ಈಡೇರಿಸಲು ಸಿದ್ದರಿರುವುದಾಗಿ ಎಂದು ತಿಳಿಸಿದರು.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ