Breaking News
Home / ರಾಜಕೀಯ / ಇಂದು ಮೂರು ರಾಜ್ಯಗಳ ಫ‌ಲಿತಾಂಶ ಪ್ರಕಟ

ಇಂದು ಮೂರು ರಾಜ್ಯಗಳ ಫ‌ಲಿತಾಂಶ ಪ್ರಕಟ

Spread the love

ಹೊಸದಿಲ್ಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ಚುನಾವಣ ಫ‌ಲಿತಾಂಶ ಗುರುವಾರ ಹೊರಬೀಳಲಿದೆ.

ತ್ರಿಪುರಾ, ನಾಗಾಲ್ಯಾಂಡ್‌ ಬಿಜೆಪಿ ತೆಕ್ಕೆಗೆ ಹೋಗಲಿದೆ, ನಾಗಾಲ್ಯಾಂಡ್‌ ಅತಂತ್ರವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.

 

ಫೆ. 16ರಂದು ತ್ರಿಪುರಾ ಮತ್ತು ಫೆ. 27ರಂದು ನಾಗಾಲ್ಯಾಂಡ್‌ ಹಾಗೂ ಮೇಘಾಲಯ ವಿಧಾನಸಭೆಗಳಿಗೆ ಚುನಾವಣೆ ನಡೆದಿತ್ತು.

ತ್ರಿಪುರಾದಲ್ಲಿ ಪ್ರಾದೇಶಿಕ ಪಕ್ಷ ತಿಪ್ರ ಮೋಥಾ 42 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ಮೇಘಾಲಯ ಹಾಗೂ ನಾಗಾಲ್ಯಾಂಡ್‌ಗಳಲ್ಲಿ ಮತಎಣಿಕೆಗೆ ಸಿದ್ಧತೆಗಳನ್ನು ಮಾಡಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ