Breaking News

ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ

Spread the love

ರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ‘ಸಾಂಸ್ಕೃತಿಕ ಘಟಕ’ ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯ ನಾಯಕರ ಸಹಕಾರದೊಂದಿಗೆ ಸಾಂಸ್ಕೃತಿಕ ಘಟಕದ ಸಂಘಟನೆ ಹಾಗೂ ಆ ಮೂಲಕ ಪಕ್ಷದ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

 

ಮುಂಬರುವ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಾಧುಕೋಕಿಲ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದಾರೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ