Breaking News

ಹಾವೇರಿ | ಸಂತ ಶಿಶುನಾಳ‌ ಶರೀಫರ ಥೀಮ್ ಪಾರ್ಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

Spread the love

ಹಾವೇರಿ: ‘ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು’ ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

 

‘ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈಗ ₹ 8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ’ ಎಂದರು.


Spread the love

About Laxminews 24x7

Check Also

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Spread the loveಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ