Breaking News

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‍ಡಿಕೆ, ಆರ್ ಆರ್ ನಗರ ಚುನಾವಣೆ ಮೂಲಕ ಜೆಡಿಎಸ್ ಪಕ್ಷದ ಸಮಾಧಿ ಅಂತ ನಮ್ಮ ಪಕ್ಷದ ಮುಖಂಡರ ಮನೆಯಲ್ಲಿ ಡಿಕೆಶಿ ಹೇಳಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡಿದ್ದಾಗಿದೆ. ಈಗ ಡಿಕೆಶಿ ಯವರು ಅವರಿಗೆ ಕೈ ಜೋಡಿಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆರ್ ಆರ್ ನಗರದಲ್ಲಿ ನನ್ನ ಪಕ್ಷದ ಕೆಲ ಮುಖಂಡರನ್ನು ಸೆಳೆಯಲು ಪ್ರಯತ್ನ ಮಾಡ್ತಿದ್ದಾರೆ. ನನ್ನ ಪಕ್ಷದ ಮುಖಂಡರನ್ನು ಅವರು ಸೆಳೆಯುವುದಕ್ಕೆ ಸಾಧ್ಯವಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಈಗಿನ ಅಧ್ಯಕ್ಷರ ವಿರುದ್ಧವೇ ಹೋರಾಟ ಮಾಡಿದ್ದೇನೆ. ನಿರಂತರವಾಗಿ ನಾವು ಈಗಿನ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧವೇ ನಾವು ಹೋರಾಟ ಮಾಡಿಕೊಂಡು ಬಂದಿದ್ದೇನೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ