Breaking News

ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

Spread the love

ವದೆಹಲಿಯ ಇಂದರ್ ಪುರಿಯ ಕಟ್ಟಡದಲ್ಲಿ ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೆಣ್ಣು ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗಿರುವ ವೀಡಿಯೊದಲ್ಲಿನ ವ್ಯಕ್ತಿಯನ್ನು ರಾಜಧಾನಿಯ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ.

ಆತ ಹಲವು ತಿಂಗಳುಗಳಿಂದ ಪ್ರಾಣಿಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ವರದಿಯಾಗಿದೆ. ‌

ಸಾಮಾಜಿಕ ಮಾಧ್ಯಮದಲ್ಲಿ ಕಾಮುಕ ಸತೀಶ್ ನ ವಿಳಾಸದೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಆತನ ಬಗ್ಗೆ ಅವರ ತಾಯಿಯ ಆಘಾತಕಾರಿ ಮಾತುಗಳನ್ನೂ ಉಲ್ಲೇಖಿಸಲಾಗಿದೆ.

ಇನ್ನು ಇನ್‌ಸ್ಟಾಗ್ರಾಂನಲ್ಲಿ ನೆಟಿಜನ್‌ಯೊಬ್ಬರು ಸತೀಶ್ ಮೊದಲಿನಿಂದಲೂ ಶಿಶುಕಾಮಿ ಎಂದು ಆಕೆಯ ತಾಯಿ ಹೇಳಿದ್ದಾರೆಂದು ಆರೋಪಿಸಿದ್ದಾರೆ.

“ಅವನು ಶಿಶುಕಾಮಿ ಎಂದು ಅವನ ವಯಸ್ಸಾದ ತಾಯಿ ಸಾಕ್ಷಿ ಹೇಳಿದ್ದಾಳೆ. ನೆರೆಹೊರೆಯವರು ವಿಡಿಯೋ ಮಾಡಿ ಪೊಲೀಸರಿಗೆ ದೂರು ನೀಡಿದಾಗ ಅವರು ಬಂದು, ತಾಯಿಯೊಂದಿಗೆ ಮಾತನಾಡಿದರು ಮತ್ತು ಈ ವೀಡಿಯೊವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ನೆರೆಯವರಿಗೆ ಎಚ್ಚರಿಕೆ ನೀಡಿದರು” ಎಂಬುದು ವೀಡಿಯೊ ಶೀರ್ಷಿಕೆಯಲ್ಲಿದೆ. ಈ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿರುವುದು ಪ್ರಕರಣವನ್ನು ಎತ್ತಿ ತೋರಿಸುತ್ತಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ