Breaking News

ಸಾವಿನಲ್ಲೂ ಒಂದಾದ ತಾಯಿ-ಮಗ; ಬಾಗಲಕೋಟೆಯಲ್ಲಿ ನಡೆಯಿತು ಹೃದಯ ಹಿಂಡುವ ಘಟನೆ!

Spread the love

ಬಾಗಲಕೋಟೆ: ತಾಯಿ ಮತ್ತು ಮಗ ಒಂದೇ ದಿನ ಪ್ರಾಣ ಬಿಡುವ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ. ಈ ಹೃದಯ ಕಲಕುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಡೆದಿದೆ.

ಕಲಾದಗಿ‌ ಗ್ರಾಮದ ಸ್ಥಳೀಯ ಮುಖಂಡ ದಶರಥ ದುರ್ವೆ(60) ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಇತ್ತ ಮಗನ ಸಾವಿನ ಸುದ್ದಿ ತಿಳಿದು ದುಃಖಕ್ಕೀಡಾಗಿದ್ದ ಅವರ ತಾಯಿ ಶಾವಕ್ಕ ದುರ್ವೆ(90) ಶುಕ್ರವಾರ ಸಂಜೆ 6.30ರ ಸುಮಾರಿಗೆ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.


Spread the love

About Laxminews 24x7

Check Also

ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ

Spread the loveಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನು‌ಮೆಚ್ವಿಕೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ