Breaking News

ಮೊಬೈಲ್‌ಗೆ ಬಂದ ಲಿಂಕ್‌ ಕ್ಲಿಕ್ಕಿಸಿ 1 ಲಕ್ಷ ರೂ. ಕಳೆದುಕೊಂಡರು!

Spread the love

ಮೊಬೈಲ್‌ಗೆ ಆಗಂತುಕನೊಬ್ಬ ಕಳುಹಿಸಿದ್ದ ಲಿಂಕ್‌ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ 1 ಲ.ರೂ.ಕಡಿತಗೊಂಡ ಘಟನೆ ನಡೆದಿದೆ.

ಎಚ್‌ಡಿಎಫ್ಸಿ ಬ್ಯಾಂಕ್‌ನ ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿರುವ ಸುಧಾಕರ ಕಾಂಚನ್‌ ಅವರಿಗೆ ಮಾ.4ರಂದು ಅಪರಿಚಿತನೊಬ್ಬ ಪಾನ್‌ಕಾರ್ಡ್‌ ಅಪ್‌ಡೇಟ್‌ ಮಾಡಲು ಲಿಂಕ್‌ ಕಳುಹಿಸಿದ್ದ.

ಅದನ್ನು ಬ್ಯಾಂಕ್‌ನಿಂದ ಕಳುಹಿಸಲಾಗಿದೆ ಎಂದು ನಂಬಿಸಿದ್ದಾನೆ. ಅದನ್ನು ಕ್ಲಿಕ್‌ ಮಾಡಿದ ಪರಿಣಾಮ ಖಾತೆಯಿಂದ ಹಣ ಕಡಿತವಾಗಿದ್ದು, ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ