Breaking News

ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ!

Spread the love

ರಾಣೆಬೆನ್ನೂರು: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ.

ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ರತಿ ಪಾತ್ರಧಾರಿಯಾಗಿ ಕುಮಾರ ಹಡಪದ ಹಾಗೂ ಗದಿಗೆಪ್ಪ ದೊಡ್ಡನವರ ಮನ್ಮಥನ ಪಾತ್ರ ಮಾಡುತ್ತಾ ಬಂದಿದ್ದು, ಈ ಬಾರಿಯೂ ಇವರೇ ಇರಲಿದ್ದಾರೆ.

 

ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ

Spread the love ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ ಉಗರಗೋಳ, ಚಿಕ್ಕುಂಬಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸವದತ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ