Breaking News

ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ನಿಂದ ಬಂದ್ ಕರೆ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಭ್ರಷ್ಟಾಚಾರದ ಕೂಪ ಕಾಂಗ್ರೆಸ್, ಅವರು ಮಾಡಿರುವ ಕರ್ಮಕಾಂಡ ಒಂದಾ ಎರಡೇ. ಕಾಂಗ್ರೆಸ್ ಪಕ್ಷವೇ ಬಂದಾಗುತ್ತಿದೆ. ಇಂತಹ ಪ್ರತಿಭಟನೆ ಮೂಲಕ ಮುಂದಿನ ಚುನಾವಣೆ ನಡೆಸಬೇಕು ಎಂದುಕೊಂಡಿದ್ದಾರೆ. ಜನರು ಬಹಳ ಬುದ್ಧಿವಂತರು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ವಿರುಪಾಕ್ಷಪ್ಪ ಮಾಡಾಳ ಅವರ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಅಸ್ತಿತ್ವಕ್ಕಾಗಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಆರೋಪ ಮಾಡುವವರು ಮೊದಲು ಶುದ್ಧ ಹಸ್ತರಾಗಿರಬೇಕು ಆಗ ಅವರ ಮಾತಿಗೆ ಬೆಲೆ ಬರುತ್ತದೆ ಎಂದು ರಾಜ್ಯ ಬಂದ್ ಗೆ ಕರೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ