Breaking News

ನಾಗಾಲ್ಯಾಂಡ್ ಮತ್ತು ಮೇಘಾಲಯಗಳಲ್ಲಿ ಬಿಜೆಪಿ ಸರ್ಕಾರ, ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Spread the love

ಮುಂಡರಗಿ: ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗುವ ಹಿನ್ನೆಲೆಯಲ್ಲಿ ಪಟ್ಟಣದ ಕೊಪ್ಪಳ ಸರ್ಕಲ್‍ನಲ್ಲಿ ಬಿಜೆಪಿ ಮುಂಡರಗಿ ಮಂಡಲದ ಕಾರ್ಯಕರ್ತರು ಗುರುವಾರ ಸಿಹಿ ಹಂಚಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.

ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಎಸ್.ಸಿ.ಮೋರ್ಚಾ ಮಾಜಿ ಅಧ್ಯಕ್ಷ ಸುಭಾಸ ಗುಡಿಮನಿ, ಮುಂಡರಗಿಮಂಡಲ ಪ್ರಧಾನ ಕಾರ್ಯದರ್ಶಿ ದೇವಪ್ಪ ಇಟಗಿ, ಮುಂಡರಗಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ ಮಾತನಾಡಿದರು.

 

ಪುರಸಭೆ ಸದಸ್ಯರಾದ ಜ್ಯೋತಿ ಹಾನಗಲ್ಲ, ಪ್ರಕಾಶ ಹಲವಾಗಲಿ, ಭೀಮಣ್ಣ ಆರೇರ, ಬಿಜೆಪಿ ಮುಂಡರಗಿ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿಳಿಮಗ್ಗದ, ಎಸ್.ಟಿ.ಮೋರ್ಚಾ ಅಧ್ಯಕ್ಷ ಮಾರುತಿ ನಾಗರಹಳ್ಳಿ, ಮುಖಂಡರಾದ ಶಿವನಗೌಡ ಗೌಡರ, ಪರುಶುರಾಮ ಕರಡಿಕೊಳ್ಳ, ರಾಘವೇಂದ್ರ ಚಿನ್ನಿ, ಶ್ರೀನಿವಾಸ ಅಬ್ಬಿಗೇರಿ, ರವೀಂದ್ರಗೌಡ ಪಾಟೀಲ, ಪ್ರಶಾಂತಗೌಡ ಗುಡದಪ್ಪನವರ, ಪಾಲಾಕ್ಷಿ ಗಣದಿನ್ನಿ, ದೇವು ಹಡಪದ, ಹನುಮಂತ ಛಬ್ಬಿ, ಪರಮೇಶ ಗೋಣೆಣ್ಣವರ, ಮಾರುತಿ ಭಜಂತ್ರಿ ಇತರರು ಇದ್ದರು.


Spread the love

About Laxminews 24x7

Check Also

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

Spread the love ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ