ಬೆಂಗಳೂರು: ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರ ಸಮಿತಿಯನ್ನು ರಚಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಚುನಾವಣಾ ಪ್ರಚಾರ ಸಮಿತಿಯ ಸದಸ್ಯರು: ಬಿ.ಎಸ್.ಯಡಿಯೂರಪ್ಪ, ನಳಿನ್‌ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಜಗದೀಶಶೆಟ್ಟರ್, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ,ಬಿ.ಶ್ರೀರಾಮುಲು, ಆರ್.ಅಶೋಕ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ, ವಿ.ಶ್ರೀನಿವಾಸಪ್ರಸಾದ್, ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಬಿ.ವೈ.ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ.
ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು: ಭಗವಂತ ಖೂಬಾ, ಕೋಟಾ ಶ್ರೀನಿವಾಸಪೂಜಾರಿ, ಅರವಿಂದ ಲಿಂಬಾವಳಿ, ರಘುನಾಥರಾವ್ ಮಲ್ಕಾಪುರೆ, ನಿರ್ಮಲ್‌ಕುಮಾರ್ ಸುರಾನ, ತೇಜಸ್ವಿನಿ ಅನಂತಕುಮಾರ್, ಎನ್.ರವಿಕುಮಾರ್, ಸಿದ್ದರಾಜು, ಅಶ್ವತ್ಥನಾರಾಯಣ, ಮಹೇಶ್ ಟೆಂಗಿನಕಾಯಿ, ಎಸ್.ಕೇಶವಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ.


Laxmi News 24×7