Breaking News

ಸಂಜಯ್ ಗೂಡಾವತ್ ಗ್ರೂಪ್ ವತಿಯಿಂದ ಉಚಿತ ಅಡಿಗೆ ಎಣ್ಣೆ ಪೂರೈಕೆ

Spread the love

ಸಂಜಯ ಗೂಡಾವಥ ಗ್ರೂಪ್ 2013 ರಿಂದ ಪ್ರಾರಂಭವಾಗಿದ್ದು ತನ್ನ ಗ್ರಾಹಕ ಕೇಂದ್ರ ವ್ಯಾಪಾರ ನೀತಿಗಳ ಮೂಲಕ ಸಂಸ್ಥೆ ಲಕ್ಷಾಂತರ ಜನರಿಗೆ ಪ್ರೀಯವಾಗಿದೆ.

ಈ ಸಂಸ್ಥೆಯಿಂದ ಕರ್ನಾಟಕ ದಲ್ಲಿ ಕಿರಾಣಿ ಅಂಗಡಿಗಳ ಸಮಕಾಲೀನ ವ್ಯಾಪಾರಿಗಳು ಹಾಗೂ ಲೇಔಟ್ ಮೂಲಕ ತನ್ನ ಉತ್ಪನ್ನಗಳ ಲಾಭ ಆಗುವಂತೆ ಮಾಡುವ ಜಿಸಿಎಲ್ ತನ್ನ ಗ್ರಾಹಕರ ಮಾರುಕಟ್ಟೆ ವ್ಯಾಪ್ತಿಯನ್ನು ಹೆಚ್ಚಿಸಲು ಉದ್ದೇಶಿಸಿದೆ, ಜಿ ಸಿ ಎಲ್ ನಿರಂತರ ಉತ್ಪನ್ನ ನಾಮಿನೇತೇ ಸ್ಪರ್ಧಾತಕ ಬೆಲೆ ಮತ್ತು ಗುಣಮಟ್ಟವನ್ನು ಸೃಷ್ಟಿಸುವ ಮೂಲಕ ತನ್ನದೇ ಆದ ವಿಶಿಷ್ಟವಾದ ಬ್ರಾಂಡ್ ವನ್ನು ಗುರುತಿಸಿ ಸೃಷ್ಟಿಸಿಕೊಂಡಿದೆ.

ಈಗ ಬೆಳಗಾವಿ ಮತ್ತು ಹುಬ್ಬಳ್ಳಿ ಇಂದ ಕರ್ನಾಟಕದಲ್ಲಿ ಪ್ರಾರಂಭ ಮಾಡಲಿದ್ದು ಸಣ್ಣ ವ್ಯಾಪಾರಸ್ಥರಿಂದ ಎಲ್ಲಾ ವ್ಯಾಪಾರಸ್ಥರುಗಳಿಗೆ ನಾವು ನಮ್ಮ ಪ್ರಾಡಕ್ಟ್ ವಿತರ್ಣಗಳನ್ನು ಮಾಡಲಿದ್ದೇವೆ ನಮ್ಮ ಗ್ರಾಹಕರ ಸಂತೃಪ್ತಿಯ ನಮ್ಮ ದಯವಾಗಲಿದೆ.

ಎಂದು ಜಿ ಸಿ ಎಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋನಾಲಿ ಗೋಡಾವಥ ಬೆಳಗಾವಿ ನಗರದ ಯು ಕೆ 27 ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ತಿಳಿಸಿದರು ಮುಂದಿನ ದಿನಗಳಲ್ಲಿ ನಮ್ಮ ಕಂಪನಿ ಅನೇಕ ಕಾರ್ಯಕ್ರಮಗಳು ಕುರಿತು ಯೋಜನೆಗಳನ್ನು ರೂಪಿಸಿಕೊಂಡಿದೆ ಅವುಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಿದ್ದೇವೆ. ಮಹಾರಾಷ್ಟ್ರದ ಕೊಲ್ಲಾಪುರ ನಮ್ಮ ಕಾರ್ಯಕ್ಷೇತ್ರವಾಗಿದ್ದರೂ ನಾವು ಕರ್ನಾಟಕದ ಜೊತೆಗೆ ಭೌನಾತ್ಮಕ ಸಂಬಂಧಗಳನ್ನು ಹೊಂದಿದ್ದೇವೆ ,ಎಂದು ಸಂಜಯ್ ಗೊಡಾವಥ ಗ್ರೂಪಿನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸೋಲನಿ ಗೊಡವತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ