Breaking News
Home / ಜಿಲ್ಲೆ / ಬೆಂಗಳೂರು / 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ

Spread the love

ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.

5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು ಎಂದು ತಿಳಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ