Breaking News

ಲೋಕಾರ್ಪಣೆಗೆ ಸಿದ್ಧಗೊಂಡ ಎಂ.ಬಿ.ಪಾಟೀಲ್ ಕಂಚಿನ ಪ್ರತಿಮೆ

Spread the love

ವಿಜಯಪುರ : ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ.

ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲ ಅವರ ಪುತ್ಥಳಿ ನಿರ್ಮಿಸಲು ಮುಂದಾಗಿದ್ದಾರೆ.

 

ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾ.17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಗ್ರಾಮದಲ್ಲಿ ಭರದಿಂಧ ಸಿದ್ಧತೆ ನಡೆದಿವೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ