Breaking News

ಮೋದಿಯನ್ನು ನರಹಂತಕ ಎಂದರೆ ಸಿದ್ದರಾಮಯ್ಯ ನಾಲಿಗೆ ಸೀಳುತ್ತೇವೆ: ಈಶ್ವರಪ್ಪ

Spread the love

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ‘ಪ್ರಧಾನಿ ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಸಿದ್ದರಾಮಯ್ಯ ಅವರ ನಾಲಿಗೆ ಸೀಳುತ್ತೇವೆ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಇಲ್ಲಿ ಶುಕ್ರವಾರ ರಾತ್ರಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ‘ಮೊಟ್ಟೆಯಲ್ಲಿ ಹೊಡೆಸಿಕೊಂಡ ಸಿದ್ದರಾಮಯ್ಯ ಕೊಡಗಿಗೆ ಮತ್ತೊಮ್ಮೆ ಬರುವುದಾಗಿ ಸವಾಲೆಸೆದಿದ್ದರು.

ಆದರೆ ಬರಲಿಲ್ಲ. ಬಂದರೆ ಕೋಳಿಮೊಟ್ಟೆಯಲ್ಲಿ ಹೊಡೆಯಬಾರದು, ಬದಲಿಗೆ ಬಿಜೆಪಿಗೇ ಮತ ಹಾಕಬೇಕು’ ಎಂದರು


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ