Breaking News

ರಾಜ್ಯಕ್ಕೆ ಆಗಮಿಸಿದ ಚುನಾವಣಾ ಆಯೋಗ ಅಧಿಕಾರಿಗಳ ತಂಡ

Spread the love

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಿದ್ಧತೆ ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ವಿಕಾಸಸೌಧದಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರೊಂದಿಗೆ ಸಭೆ ನಡೆಸಿದೆ.

 

ತಂಡವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದು, ಅಭಿಪ್ರಾಯಗಳನ್ನು ಆಲಿಸಲಿದೆ. ಚುನಾವಣಾ ಆಯುಕ್ತರಾದ ಅನೂಪ್‌ ಚಂದ್ರ ಪಾಂಡೆ, ಅರುಣ್‌ ಗೋಯಲ್‌ ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ