Breaking News

ಮಾ.16ರಂದು ಶಿವಚರಿತ್ರ’ ಉದ್ಘಾಟನಾ ಸಮಾರಂಭ

Spread the love

ಬೆಳಗಾವಿ: ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಂಜೆ 5.30ಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ