Breaking News

BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK

Spread the love

ಹಾಸನ: ಹಾಸನದ ಜೆಡಿಎಸ್ ಟಿಕೆಟ್ ವಿಚಾರವಾಗಿ ರೇವಣ್ಣ ಕುಟುಂಬ ಭವಾನಿ ರೇವಣ್ಣಗೆ ನೀಡಬೇಕು ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಶಾಕ್ ನೀಡಿದ್ದಾರೆ.

ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ.

ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ ಎಂದು ಈ ಹಿಂದೆ ಹೇಳಿದ್ದೆ. ಅದೇ ಮಾತು ಈಗಲೂ ಹೇಳುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ