Breaking News

ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Spread the love

ವಿಜಯಪುರ:ಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.

 

ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಮನೆ‌ ಕುಸಿದು ನಾಲ್ವರಿಗೆ ಗಂಭೀರ ಗಾಯ; ಮಾಜಿ ಶಾಸಕ ನಡಹಳ್ಳಿ ಸಾಂತ್ವನ

Spread the love ವಿಜಯಪುರ :ಮನೆ‌ ಕುಸಿದು ನಾಲ್ವರಿಗೆ ಗಂಭೀರ ಗಾಯ; ಮಾಜಿ ಶಾಸಕ ನಡಹಳ್ಳಿ ಸಾಂತ್ವನ ವಿಜಯಪುರ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ