Breaking News

ಟೋಲ್‌ ಕಟ್ಟುವುದಿಲ್ಲವೆಂದು ಕೆ ಎಸ್‌ ಆರ್‌ ಟಿ ಸಿ ಚಾಲಕ ಆಕ್ರೋಶ

Spread the love

ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು ಸುತಾರಾಂ ಟೋಲ್ ಶುಲ್ಕ ನೀಡುವುದಿಲ್ಲ ಎಂದು ಜಗಳಕ್ಕೆ ಬಿದ್ದಿದ್ದಾರೆ.

ಟೋಲ್ ಸಿಬ್ಬಂದಿ ಸಾರ್ ‘ನೀವು ಶುಲ್ಕ ಪಾವತಿಸದಿದ್ದರೆ ನಮ್ಮ ಸಂಬಳದಿಂದ ಕಿತ್ತುಕೊಳ್ಳುತ್ತಾರೆ’ ಎಂದು ಹೇಳಿದರೂ ಬಸ್ ಚಾಲಕನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದೇ ಸಮಯಕ್ಕೆ ಬಸ್ಸಿನಲ್ಲಿರುವ ಪ್ರಯಾಣಿಕರು ಸಹ ಸಿಬ್ಬಂದಿ ಜೊತೆ ವಾದಕ್ಕೆ ಬೀಳುತ್ತಾರೆ. ಕೊನೆಗೆ ಟೋಲ್ ಪ್ಲಾಜಾ ಅಧಿಕಾರಿಯೊಬ್ಬರು ಮಧ್ಯಪ್ರವೇಶಿಸಿ ಬಸ್ ಚಾಲಕನಿಂದ ಟೋಲ್ ಸಂಗ್ರಹಿಸಿದೆ ಕಳಿಸಿಬಿಡುತ್ತಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ