Breaking News

10ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

Spread the love

ಚಿತ್ರದುರ್ಗ: ಹೊಸದುರ್ಗ ಪಟ್ಟಣದಲ್ಲಿ ‌ಲೋಕಾಯುಕ್ತರು ದಾಳಿ ನಡೆಸಿದ್ದು ಬೆಸ್ಕಾಂ ಎಇಇ ತಿರುಪತಿ ನಾಯ್ಕ್ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.

ವಿದ್ಯುತ್ ಗುತ್ತಿಗೆದಾರ ಕುಮಾರ್ ಬಳಿ 20ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, 10ಸಾವಿರ ರೂ.ಲಂಚ ಸ್ವೀಕಾರ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಸರ್ವೀಸ್ ಕನೆಕ್ಷನ್ ಗಾಗಿ ಎಇಇ ಲಂಚಕ್ಕೆ ಬೇಡಿಯಿಟ್ಟಿದ್ದಾಗಿ ತಿಳಿದು ಬಂದಿದೆ. ಲೋಕಾಯುಕ್ತ ಎಸ್ಪಿ ವಾಸುದೇವ್, ಡಿವೈಎಸ್ಪಿ ಮೃತ್ಯುಂಜಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ