Breaking News

ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಯೂರಿಯಾ ಚೀಲದಲ್ಲಿ ವಿವಿಧ ರೀತಿಯ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು 43.5 ಲೀಟರ ಅಂದಾಜಿನ ಸುಮಾರು 16848 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ಪಿಐ ಘಟಪ್ರಭಾ ರವರು ಹಾಗೂ ಅವರ ಸಿಬ್ಬಂದಿ ಜನರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಜಪ್ತಿ ಮಾಡಿಕೊಂಡಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ