Breaking News

ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರ ಬಲಿ

Spread the love

ಬೆಳಗಾವಿ: ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಬಲಿಯಾಗಿದ್ದಾರೆ.

ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಶು ಬಸಪ್ಪ (14) ಮತರಾದ ಬಾಲಕರು. ಭಾನುವಾರ ಸಂಜೆ 4.30ರ ಹೊತ್ತಿಗೆ ಈ ಬಾಲಕರು ಈಸಲೆಂದು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಈ ವೇಳೆ ಯಮನಪ್ಪ ನೀರಿನಲ್ಲಿ ಮುಳುಗುತ್ತಿದ್ದ. ಆತನನ್ನು ರಕ್ಷಿಸಲು ಯೇಶು ಪ್ರಯತ್ನಿಸಿದ್ದಾನೆ. ಆದರೆ ಇಬ್ಬರೂ ಬದುಕುಳಿಯಲಿಲ್ಲ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ