Breaking News

ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ರಮೇಶ ಜಾರಕಿಹೊಳಿ ಅವರು

Spread the love

ಗೋಕಾಕ :ಇಂಜನಿಯರಿಂಗ್ ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ

ಕೊಣ್ಣೂರ ಪುರಸಭೆ ವತಿಯಿಂದ ಕೊಣ್ಣೂರ ಪುರಸಭೆ ವ್ಯಾಪ್ತಿಯ ಬಿ.ಇ ಇಂಜಿನಿಯರಿಂಗ್ ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಎಫ್.ಸಿ ಶೇ 24.10% ಹಾಗೂ ಶೇ 7.25%ರ ಯೋಜನೆ ಅಡಿಯಲ್ಲಿ ಪರಿಶೀಷ್ಟ ಜಾತಿ ಪರಿಶೀಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಶಾಸಕರಾದ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.

ಈ ಸಂಧರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಪುರಸಭೆ ಅಧ್ಯಕ್ಷೆ ಮಂಗಲಾ ತೇಲಿ,ಮುಖ್ಯಾಧಿಕಾರಿ ಶಿವಾನಂದ ಹಿರೇಮಠ,ಪ್ರಕಾಶ ಕರನಿಂಗ,ಲಕ್ಷ್ಮೀಕಾಂತ ಎತ್ತಿನಮನಿ,ವಿನೋದ ಕರನಿಂಗ,ಮಲ್ಲಪ್ಪ ಪೇದಣ್ಣವರ,ಧನ್ಯಕುಮಾರ ಮೇಗೇರಿ,ಕುಮಾರ ಕೊಣ್ಣೂರ,ರಾಮಲಿಂಗ ಮಗದುಮ,ಇಮ್ರಾನ ಜಮಾದಾರ,ಗುಳಪ್ಪ ಅಸುಧೆ,ಮಡ್ಡೆಪ್ಪ ತೋಳಿನವರ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ