Breaking News

ಸ್ಯಾಂಡಲ್ ವುಡ್ ನಟ ಚೇತನ್ ಅರೆಸ್ಟ್

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ